Back to Top

ಹರ್ಷಿಕಾ ಬೇಬಿ ಶವರ್ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್ ಸೆಲೆಬ್ರಿಟಿಸ್

SSTV Profile Logo SStv September 23, 2024
ಹರ್ಷಿಕಾ ಬೇಬಿ ಶವರ್
ಹರ್ಷಿಕಾ ಬೇಬಿ ಶವರ್
ಹರ್ಷಿಕಾ ಬೇಬಿ ಶವರ್ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್ ಸೆಲೆಬ್ರಿಟಿಸ್ ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಪೂಣಚ್ಚ ಚೊಚ್ಚಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದು, ನಟ ಗಣೇಶ್ ಮತ್ತು ಶಿಲ್ಪಾ ದಂಪತಿಗಳು ಅವರಿಗಾಗಿ ಸರ್ಪ್ರೈಸ್ ಬೇಬಿ ಶವರ್ ಪಾರ್ಟಿ ಆಯೋಜಿಸಿದರು. ಹರ್ಷಿಕಾ 8 ತಿಂಗಳು ತುಂಬು ಗರ್ಭಿಣಿಯಾಗಿದ್ದು, ಪಾರ್ಟಿಯಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಈ ಶುಭಕಾರೆಯಲ್ಲಿ ಶರಣ್ಯಾ ಶೆಟ್ಟಿ, ಅಮೂಲ್ಯ ಜಗದೀಶ್, ಮಾಲಾಶ್ರೀ, ಪ್ರಿಯಾಂಕಾ ಉಪೇಂದ್ರ ಸೇರಿದಂತೆ ಹಲವರು ಪಾಲ್ಗೊಂಡು, ಹರ್ಷಿಕಾಗೆ ಶುಭಾಶಯ ಕೋರಿದರು. ಅಕ್ಟೋಬರ್‌ನಲ್ಲಿ ಹರ್ಷಿಕಾ ಮತ್ತು ಭುವನ್ ದಂಪತಿ ತಮ್ಮ ಮೊದಲ ಮಗುವಿನ ಆಗಮನವನ್ನು ನಿರೀಕ್ಷಿಸುತ್ತಿದ್ದಾರೆ.