ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ


ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಇರುವ ಅಭಿಮಾನ್ ಸ್ಟುಡಿಯೋದಲ್ಲಿ ಅಭಿಮಾನಿಗಳಿಗೆ ಪೂಜೆ ಮಾಡಲು ಅವಕಾಶ ನೀಡದೆ ಇರುವುದಕ್ಕೆ ವಿಷ್ಣು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ, ಸಮಾಧಿ ಸ್ಥಳಾಂತರ ಮಾಡುವುದು ಬಗ್ಗೆ ಚರ್ಚೆ ನಡೆಯುತ್ತಿದ್ದರೆ, "ಸಮಾಧಿ ತೆರವು ಮಾಡಿದರೆ ಹೆಣ ಬೀಳುತ್ತದೆ" ಎಂದು ಹಿತೈಶಿ ಡಾ.ವಿಷ್ಣುವರ್ಧನ್ ಬಳಗದ ಅಧ್ಯಕ್ಷ ಲೋಕೆಶ್ ಗೌಡ ಎಚ್ಚರಿಸಿದ್ದಾರೆ.
ಅಭಿಮಾನಿಗಳು ಸಮಾಧಿಯ ಬಳಿ ಪೂಜೆ ಮಾಡಲು ಬಿಡದೇ, ಕೋರ್ಟ್ ಆದೇಶದ ಆಧಾರದ ಮೇಲೆ ನಿರಾಕರಿಸಿದ್ದು, ಹೊರಗಡೆಯೇ ಪೂಜೆ ನೆರವೇರಿಸಿದರಂತೆ. ಸಮಾಧಿ ಸ್ಥಳಾಂತರಕ್ಕೆ ಅಭಿಮಾನಿಗಳು ತೀವ್ರವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದು, "ಸಮಾಧಿ ಉಳಿಸಲು ಅಭಿಮಾನಿಗಳು ಎಲ್ಲವನ್ನೂ ಮಾಡುತ್ತೇವೆ" ಎಂದು ಹೇಳಿದ್ದಾರೆ.
Trending News
ಹೆಚ್ಚು ನೋಡಿ
ಟ್ರೆಂಡಿಂಗ್ ಸುದ್ದಿ
‘ಕಾಂತಾರ: ಚಾಪ್ಟರ್ 1’ ಟ್ರೇಲರ್ ಬಿಡುಗಡೆಗೆ ದಿನಾಂಕ ಫಿಕ್ಸ್ – ಚಾಪ್ಟರ್ 1 ಟ್ರೇಲರ್ ನೋಡಲು ಅಭಿಮಾನಿಗಳ ಕಾತರ!
